ದೇವದಾಸ್ ಕಾಪಿಕಾಡ್, ಹೇಮಾವತಿ ಹೆಗ್ಡೆ, ಹರಿಕೃಷ್ಣ ಪುನರೂರು ಅವರಿಗೆ ಗೌರವ ಡಾಕ್ಟರೇಟ್

10:26 PM, Thursday, April 21st, 2022
Share
1 Star2 Stars3 Stars4 Stars5 Stars
(No Ratings Yet)
Loading...

doctorate ಮಂಗಳೂರು : ತುಳು ಚಲನ ಚಿತ್ರ ನಟ, ರಂಗ ಭೂಮಿ ಕಲಾವಿದ ತೆಲಿಕೆದ ಬೊಳ್ಳಿ ಖ್ಯಾತಿಯ ದೇವದಾಸ್ ಕಾಪಿಕಾಡ್ ಅವರು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಕೊಡ ಮಾಡುವ ಈ ಪುರಸ್ಕಾರಕ್ಕೆ ತುಳು ನಾಟಕ ಹಾಗೂ ಸಿನಿಮಾ ಕ್ಷೇತ್ರದ ಸಾಧನೆಗಾಗಿ ಕಾಪಿಕಾಡ್ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳೂರಿ ವಿಶ್ವ ವಿದ್ಯಾನಿಲಯದ ೪೦ನೇ ವರ್ಷದ ವಾರ್ಷಿಕ ಕೊನ್ವೊಕೇಷನ್ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಿ ವಿಶ್ವ ವಿದ್ಯಾನಿಲಯ ಗೌರವಿಸಲಿದೆ.

ಇವರ ಜೊತೆಗೆ ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ ಶ್ರೀಮತಿ ಹೇಮಾವತಿ ಹೆಗ್ಡೆ, ಹಾಗೂ ಸಾಮಾಜಿಕ ಸೇವೆ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಹರಿಕೃಷ್ಣ ಪುನರೂರು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English