ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

8:48 PM, Wednesday, September 20th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಕದರಿಕಾ ಚಾರಿಟೇಬಲ್ ಟ್ರಸ್ಟ್( ರಿ) ಹಾಗೂ ಕದ್ರಿ ಕ್ರಿಕೆಟರ್ಸ್( ರಿ) ಆಶ್ರಯದಲ್ಲಿ ಮಂಗಳೂರು ಕದ್ರಿ ಮೈದಾನ ದಲ್ಲಿ ನಡೆದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮಂಗಳವಾರ ರಾತ್ರಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನೃತ್ಯ ವೈವಿಧ್ಯ ಹಾಗೂ ಜಿಲ್ಲೆಯ ಸುಪ್ರಸಿದ್ಧ ಸಂಗೀತ ಕಲಾವಿದರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು .

ಈ ಸಂದರ್ಭದಲ್ಲಿ ಕದರಿಕಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕದ್ರಿ ಕ್ರಿಕೆಟರ್ಸ್ ನಾ ಸರ್ವ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮತ್ತು ಸಾರ್ವಜನಿಕರು ಅಪರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English