ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಸಾವು

4:34 PM, Tuesday, September 26th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತರನ್ನು ಹೋಟೆಲಿನ ಬಾರ್ ಕ್ಯಾಪ್ಟನ್ ರಾಜ್(51) ಎಂದು ಗುರುತಿಸಲಾಗಿದೆ.

ಇವರು ಲೆಡ್ಜರ್ ಬುಕ್ ತರಲು 8ನೇ ಮಹಡಿಗೆ ಲಿಫ್ಟ್‌ನಲ್ಲಿ ಹೋಗುತ್ತಿದ್ದ ವೇಳೆ ಲಿಫ್ಟ್ ಒಳಗಯೇ ಕುಸಿದು ಬಿದ್ದರೆನ್ನಲಾಗಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಪರೀಕ್ಷಿಸಿದ ವೈದ್ಯರು ರಾಜ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English