ಮಂಗಳೂರು : 2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English