ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

3:55 PM, Tuesday, October 10th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ ವೀಕ್ಷಿತ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುತ್ತೂರಿನ ಕುರಿಯ ಎಂಬಲ್ಲಿನ ನಿವಾಸಿಯಾಗಿರುವ ವೀಕ್ಷಿತ್ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English