ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

4:13 PM, Tuesday, October 10th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್‌ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ.

ಈ ಹಿನ್ನಲೆ ಉಡುಪಿಗೆ ತೆರಳದೇ ಮಂಗಳೂರಿಗೆ ಶರಣ್ ಪಂಪ್ ವೆಲ್ ವಾಪಾಸಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English