ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

10:00 PM, Thursday, October 12th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ.

ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English