ಮಂಗಳೂರು ಡೆಪ್ಯುಟಿ ಕಮಿಷನರ್ ಅಪ್ ಪೊಲೀಸ್ ಆಗಿ ಅಂಶು ಕುಮಾರ್ ನೇಮಕ

9:09 PM, Thursday, June 30th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಂಶು ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.

ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಎಸ್ ಪಿ ಯಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಈ ಹಿಂದೆ ನಗರದಲ್ಲಿ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿದ್ದ ಹರಿರಾಂ ಶಂಕರ್ ಅವರನ್ನು ಹಾಸನ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English