ಉಡುಪಿ: ಕಾಪುವಿನ ಉದ್ಯಾವರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೇತುವೆ ಪಕ್ಕದಲ್ಲಿ ಸ್ಕೂಟಿ, ಚಪ್ಪಲಿ ದೊರೆತ ಹಿನ್ನೆಲೆ ಹುಡುಕಾಟ ಮುಂದುವರಿಸಲಾಗಿದೆ.
ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಟ ಮುಂದುವರಿದಿದೆ. ನದಿಗೆ ಹಾರಿದ ವ್ಯಕ್ತಿ ಉಡುಪಿಯ ಎಲೆಕ್ಟ್ರಾನಿಕ್ ಸಂಸ್ಥೆಯ ಉದ್ಯೋಗಿ ಎಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English