ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

8:28 PM, Monday, January 15th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.

ಜಿಲ್ಲಾಪಂಚಾಯತ್ ಉಪಾಧ್ಯಕ್ಷರಾಗಿದ್ಧ ಸತೀಶ್ ಕುಂಪಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಯು.ಟಿ ಖಾದರ್ ವಿರುದ್ಧ ಬಿಜೆಪಿಯಿಂದ ಸತೀಶ್ ಕುಂಪಲ ಅವರು ಸ್ಪರ್ಧಿಸಿ ಸೋತಿದ್ದರು
.
ಸತೀಶ್ ಕುಂಪಲ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಬಿಲ್ಲಯ್ಯ ಸಮುದಾಯದ ಮುಖಂಡರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English