ಮನೆಯಿಂದ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

9:09 PM, Wednesday, February 28th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಉಪನಿರೀಕ್ಷಕರು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English