ಬೆಂಗಳೂರು : ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಈ ಬಾರಿಯ ಲೋಕಸಭಾ ಅಭ್ಯರ್ಥಿ ಸ್ಥಾನ ಬದಲಾವಣೆಯಾದ ಹಿನ್ನಲೆಯಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂಧರ್ಭ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ರಾಧಾಕೃಷ್ಣ ಆಳ್ವ, ಪಿಜಿ ಜನನ್ನಿವಾಸ ರಾವ್, ಪುತ್ತಿಲ ಪರಿವಾರದ ಮುಖ್ಯಸ್ಥ ಪ್ರಸನ್ನ ಮರ್ತಾ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English