25 ಲ.ರೂ. ಲಂಚ ಪ್ರಕರಣ : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಿಗೆ 14 ದಿನಗಳ ನ್ಯಾಯಾಂಗ ಬಂಧನ

2:41 PM, Tuesday, March 26th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಟಿಡಿಆರ್‌ಗೆ ಸಂಬಂಧಿಸಿದಂತೆ ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್‌ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಟಿಡಿಆರ್‌ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English