ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

12:34 PM, Tuesday, June 4th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 12,734 ಮತಗಳು ಬಿದ್ದಿವೆ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 2,75,810 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ 1,58618 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 1,70,307 ಮತ ಗಳಿಸಿದ್ದಾರೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English