ಮಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English