ದೇಶದಾದ್ಯಂತ ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನ ಯಶಸ್ವಿಯಾಗಬೇಕು: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

9:28 PM, Wednesday, June 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪ್ರಧಾನಿ ನರೇಂದ್ರ ಮೋದಿರವರು ವಿಶ್ವ ಪರಿಸರ ದಿನದ ಅಂಗವಾಗಿ ದೇಶದಾದ್ಯಂತ ʻಏಕ್‌ ಪೇಡ್‌ ಮಾಂ ಕೆ ನಾಮ್‌ʼ, ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನಕ್ಕೆ ನೀಡಿದ ಕರೆಯ ಮೇರೆಗೆ ದಕ್ಷಿಣ ಕನ್ನಡ ನೂತನ ಲೋಕಸಭಾ ಸದಸ್ಯರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರು ವೃದ್ದಾಶ್ರಮದ ಆವರಣದಲ್ಲಿ ಹಣ್ಣಿನ ಗಿಡನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಡಾ.ಗಿರಿಧರ್‌ ರಾವ್ ಸಂಜೀವಿ ಭಾಯಿ ವೃದ್ದಾಶ್ರಮದಲ್ಲಿರುವ ತಾಯಂದಿರ ಹೆಸರಿನಲ್ಲಿ ಗಿಡನೆಟ್ಟ ಗಳಿಗೆ ಅವಿಸ್ಮರಣೀಯ, ಪ್ರಧಾನಿ ನರೇಂದ್ರ ಮೋದಿಯವರು ಅಪಾರವಾಗಿ ಗೌರವಿಸುವ ನಾರೀಶಕ್ತಿ ನನ್ನ ಚುನಾವಣಾ ಸಮಯದಲ್ಲಿ ಮಹತ್ವದ ಪಾತ್ರವಹಿಸಿದೆ ಹಾಗೂ ತಾಯಂದಿರು ನೀಡಿದ ಠೇವಣಿ ಹಣ ನನಗೆ ಅಮೂಲ್ಯವಾದದ್ದು ಎಂದು ಸ್ಮರಿಸಿದರು.

ದೇಶದಾದ್ಯಂತ ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನ ಯಶಸ್ವಿಯಾಗಬೇಕು, ಮಂಗಳೂರು ಕೂಡ ಹಸಿರು ಕುಡ್ಲ-ಸ್ವಚ್ಛ ಕುಡ್ಲ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂಬ ಮನವಿ ಮಾಡಿದರು..

ದೇಶದಾದ್ಯಂತ ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನ ಯಶಸ್ವಿಯಾಗಬೇಕು: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಪ್ರಧಾನಿ ನರೇಂದ್ರ ಮೋದಿರವರು ವಿಶ್ವ ಪರಿಸರ ದಿನದ ಅಂಗವಾಗಿ ದೇಶದಾದ್ಯಂತ ʻಏಕ್‌ ಪೇಡ್‌ ಮಾಂ ಕೆ ನಾಮ್‌ʼ, ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನಕ್ಕೆ ನೀಡಿದ ಕರೆಯ ಮೇರೆಗೆ ದಕ್ಷಿಣ ಕನ್ನಡ ನೂತನ ಲೋಕಸಭಾ ಸದಸ್ಯರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರು ವೃದ್ದಾಶ್ರಮದ ಆವರಣದಲ್ಲಿ ಹಣ್ಣಿನ ಗಿಡನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಡಾ.ಗಿರಿಧರ್‌ ರಾವ್ ಸಂಜೀವಿ ಭಾಯಿ ವೃದ್ದಾಶ್ರಮದಲ್ಲಿರುವ ತಾಯಂದಿರ ಹೆಸರಿನಲ್ಲಿ ಗಿಡನೆಟ್ಟ ಗಳಿಗೆ ಅವಿಸ್ಮರಣೀಯ, ಪ್ರಧಾನಿ ನರೇಂದ್ರ ಮೋದಿಯವರು ಅಪಾರವಾಗಿ ಗೌರವಿಸುವ ನಾರೀಶಕ್ತಿ ನನ್ನ ಚುನಾವಣಾ ಸಮಯದಲ್ಲಿ ಮಹತ್ವದ ಪಾತ್ರವಹಿಸಿದೆ ಹಾಗೂ ತಾಯಂದಿರು ನೀಡಿದ ಠೇವಣಿ ಹಣ ನನಗೆ ಅಮೂಲ್ಯವಾದದ್ದು ಎಂದು ಸ್ಮರಿಸಿದರು.

ದೇಶದಾದ್ಯಂತ ತಾಯಂದಿರ ಹೆಸರಿನಲ್ಲಿ ಗಿಡನೆಡುವ ಅಭಿಯಾನ ಯಶಸ್ವಿಯಾಗಬೇಕು, ಮಂಗಳೂರು ಕೂಡ ಹಸಿರು ಕುಡ್ಲ-ಸ್ವಚ್ಛ ಕುಡ್ಲ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂಬ ಮನವಿ ಮಾಡಿದರು..

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English