ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಅಧಿಕಾರ ವಹಿಸಿಕೊಂಡರು

4:51 PM, Thursday, June 13th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು.

ನಗರದ ಉರ್ವಸ್ಟೋರ್ ನ ತುಳು ಭವನದಲ್ಲಿರುವ ತುಳು ಅಕಾಡೆಮಿ ಕಚೇರಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು.

ನಗರದ ಉರ್ವಸ್ಟೋರ್ ನ ತುಳು ಭವನದಲ್ಲಿರುವ ತುಳು ಅಕಾಡೆಮಿ ಕಚೇರಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English