ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

6:13 PM, Monday, June 24th, 2024
Share
1 Star2 Stars3 Stars4 Stars5 Stars
(No Ratings Yet)
Loading...

ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿಯವರು ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ಬೀಕರಿಸಿದರು.

ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾವೇರಿ ಗದಗ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭತೃಹರಿ ಮಹತಾಭ್ ಪ್ರಮಾಣ ವಚನ ಬೊಧಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English