ದಕ್ಷಿಣಕನ್ನಡ ಜಿಲ್ಲೆಯ 5ತಾಲೂಕುಗಳಲ್ಲಿ ಜುಲೈ 18 ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

11:50 PM, Wednesday, July 17th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ಜುಲೈ 19 ರ ವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜುಲೈ 18 ಗುರುವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದ್ರೆ,ಮೂಲ್ಕಿ ತಾಲೂಕುಗಳ ಶಾಲಾ‌ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English