ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿ ಎಳೆದ ವ್ಯಕ್ತಿ

4:03 PM, Saturday, July 20th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಈ ಅಮಾನವೀಯ ಕೃತ್ಯ ನಡೆಸಿದ ವ್ಯಕ್ತಿ ಕೊಂಬಗುಡ್ಡೆಯ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿ ದಯಾಸಂಘದವರು ಕೇಸು ದಾಖಲಿಸುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English