ಆಸ್ಪತ್ರೆಯಿಂದ ಪರಾರಿಯಾಗಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ಪೊಲೀಸರು

10:47 PM, Sunday, October 27th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಸುಳ್ಯ : ಕಳ್ಳತನ ಪ್ರಕರಣವೊಂದರಲ್ಲಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ.

ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿಂದ ಬಂಧಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English