ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ

7:59 PM, Thursday, November 24th, 2022
Share
1 Star2 Stars3 Stars4 Stars5 Stars
(No Ratings Yet)
Loading...
ಲಕ್ಷದೀಪೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ವು ಗುರುವಾರ ಬೆಳಗ್ಗಿನ ಜಾವ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು.

ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English