ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿಯ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದು ಅವರು ತಿಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ವಹಿಸಿದ್ದರು.
ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಮಾತನಾಡಿದರು.ಅತಿಥಿಗಳಾಗಿ ಚೆನ್ನಪ್ಪ ಕೋಟ್ಯಾನ್,ಎಂ ಆರ್ ಪಿ. ಎಲ್ ನ ವಿಕ್ರಮ್ ನಾಯಕ್, ಗ್ರಾ.ಪಂ.ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ,ಲತೀಶ್ ,ದೇವಿಕಾ,ಉಷಾ,ಸುಂದರ ಸಾಲಿಯಾನ್,ಮಮತಾ,ಮೋಹನ್ ಪ್ರಭು,ಸುರೇಖಾ, ಸುಜಾತ ,ಶಿವರಾಜ್,ಮತ್ತಿತರರು ಉಪಸ್ಥಿತರಿದ್ದರು.
ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಅಂಗನವಾಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ
ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿಯ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದು ಅವರು ತಿಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ವಹಿಸಿದ್ದರು.
ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಮಾತನಾಡಿದರು.ಅತಿಥಿಗಳಾಗಿ ಚೆನ್ನಪ್ಪ ಕೋಟ್ಯಾನ್,ಎಂ ಆರ್ ಪಿ. ಎಲ್ ನ ವಿಕ್ರಮ್ ನಾಯಕ್, ಗ್ರಾ.ಪಂ.ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ,ಲತೀಶ್ ,ದೇವಿಕಾ,ಉಷಾ,ಸುಂದರ ಸಾಲಿಯಾನ್,ಮಮತಾ,ಮೋಹನ್ ಪ್ರಭು,ಸುರೇಖಾ, ಸುಜಾತ ,ಶಿವರಾಜ್,ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English