ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೋಗಿ ಮಠದ ಬ್ರಹ್ಮಕಲಶೋತ್ಸವದ ಆಮಂತ್ರಣ

9:45 PM, Friday, January 27th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕದಳೀ ಯೋಗೇಶ್ವರ ಮಠಾಧೀಶ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀಯವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರವರಿಗೆ ಅವರಿಗೆ ಅವರ ಕಚೇರಿಯಲ್ಲಿ ನೀಡಿ ಆಮಂತ್ರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English