ಮಂಜಿನಾಡಿ ಸಿಲಿಂಡರ್ ದುರಂತ ಕುಟುಂಬದ ಸದಸ್ಯರಿಗೆ ಒಟ್ಟು 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಿಎಂ

11:23 PM, Saturday, January 11th, 2025
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆ, ಉಳ್ಳಾಲ ತಾಲ್ಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು.

ಒಂದೇ ಕುಟುಂಬದ ಖತೀಜತ್ತುಲ್ ಖುಬ್ರ, ಝಲೈಕಾ ಮೆಹ್ದಿ, ಸಲ್ಮಾ ಮಝಿಯಾ ಮೃತಪಟ್ಟವರಾಗಿದ್ದು ಇವರ ಪರವಾಗಿ ತಲಾ ಐದು ಲಕ್ಷದ ಚೆಕ್ ಅನ್ನು (ಒಟ್ಟು 15 ಲಕ್ಷ) ಇವರ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿಗಳು ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English