ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನ ಮಧುರೈ ಬಳಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಮಧುರೈ ಬಳಿ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ. ಮುರುಗನ್ಡಿ , ಮಣಿವಣ್ಣನ್ ಬಂಧಿತ ಆರೋಪಿಗಳು
ಆರೋಪಿಗಳು ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿದ್ದ ಪೊಲೀಸರು. ಕೃತ್ಯ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಆರೋಪಿಗಳು ಪರಾರಿಯಾಗಿದ್ದರು. ಮಂಗಳೂರು ಪೊಲೀಸ್ ತಂಡ ಮಹತ್ವದ ಕಾರ್ಯಾಚರಣೆ ನಡೆಸಿ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸಿದ್ದಾರೆ.
Click this button or press Ctrl+G to toggle between Kannada and English