- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂದಗತಿಯಲ್ಲಿ ಸಾಗುತ್ತಿರುವ ಮತದಾನ ನಗರದಲ್ಲಿ ಕೇವಲ 24 ಶೇಕಡಾ ಮತದಾನ

MCC election [1]ಮಂಗಳೂರು : ನಗರ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಇಂದು ಬೆಳಗ್ಗೆ 7ಗಂಟೆಗೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯ 380 ಮತಗಟ್ಟೆಗಳಲ್ಲಿ ಬೆಳಗ್ಗೆ 11 ಗಂಟೆಯ ಫಲಿತಾಂಶದಂತೆ ಕೇವಲ 24% ಮತ ಚಲಾವಣೆಯಾಗಿದ್ದು ಮಂದಗತಿಯಿಂದ ಸಾಗುತ್ತಿದೆ.

MCC election [2]ಬೆಳಗ್ಗೆ 11 ಗಂಟೆಯ ವೇಳೆಗೆ ಉಳ್ಳಾಲ  ಪುರಸಭೆ 34%, ಮೂಡಬಿದ್ರೆ ಪುರಸಭೆ 34.1%, ಬಂಟ್ವಾಳ ಪುರಸಭೆ36.7% ಮತ ಚಲಾವಣೆಯಾಗಿದೆ. ಬೆಳ್ತತಂಗಡಿ ಯಲ್ಲಿ42.7 ಹಾಗೂ ಸುಳ್ಯದಲ್ಲಿ 43% ಮತದಾನವಾಗಿದ್ದು ಮತದಾರರು ಉತ್ಸುಕರಾಗಿ ಮತಚಲಾಯಿಸುತ್ತಿದ್ದಾರೆ.

MCC election [3]ಮಂಗಳೂರು ನಗರ ಹಾಗೂ ಉಳ್ಳಾಲದಲ್ಲಿ ಮತದಾರ ರ ಸಂಖ್ಯೆ ವಿರಳವಾಗಿದ್ದು, ಮತಗಟ್ಟೆಗಳಲ್ಲಿ ಬೆರಳೆಣಿಕೆಯ ಮತದಾರರು ಕಾಣಿಸಿದ್ದಾರೆ.

MCC election [4]

MCC election [5]