ಮೂಡುಬಿದಿರೆ: ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ (ರಿ) ಚಿಟ್ಟೆಮಾರ್, ಸಂಪಿಗೆ , ಪುತ್ತಿಗೆ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ನಿರ್ಮಿಸಿರುವ ಸುಂದರ ಪರಿಸರದಲ್ಲಿ ಭವ್ಯವಾದ “ಪದ್ಮಾವತಿ ಜೈನ ಸಮುದಾಯ ಭವನ ಸೋಮವಾರ ಶುಭ ಆರಂಭವಾದಿದ್ದು ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ಜಿನ ಭಜನಾ ಕಾರ್ಯಕ್ರಮ ಹಾಗೂ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು ಎಲ್ಲರ ಮೆಚ್ಚುಗೆ ಪಡೆಯಿತು.
ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು .
ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ ( ರಿ) ಅಧ್ಯಕ್ಷ ನಾಗವರ್ಮ ಜೈನ್, ಕಾರ್ಯದರ್ಶಿ ಸುನೀಶ್ ಕುಮಾರ್ ಜೈನ್ ಕಡಂಬು, ಹಾಗೂ ಡಾ.ಅನುಷಾ ನಾಗವರ್ಮ ಜೈನ್ ಮೊದಲಾದವರು ಉಪಸ್ಥಿತರಿದ್ದರು ಎಲ್ಲ ಕಲಾವಿದರನ್ನು ಗೌರವಿಸಿದರು
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸಂಕ್ಷಿಪ್ತ ಸುದ್ದಿಗಳು, ಸುದ್ದಿಗಳು









