ಮಂಗಳೂರು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ.

3:58 PM, Saturday, October 16th, 2010
Share
1 Star2 Stars3 Stars4 Stars5 Stars
(No Ratings Yet)
Loading...

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆಮಂಗಳೂರು: ನಗರದ ಪೊಲೀಸ್ ಪ್ರಧಾನ ಕಛೇರಿಯಲ್ಲಿ ಇಂದು ಬೆಳಿಗ್ಗೆ ಇಲಾಖೆಯ ತುಪಾಕಿಗಳಿಗೆ ಮತ್ತು ವಾಹನಗಳಿಗೆ ಆಯುಧ ಪೂಜೆಯನ್ನು ಮಾಡಲಾಯಿತು.

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ

ಐಜಿಪಿ ಅಲೋಕ್ ಮೋಹನ್, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಸ್.ಪಿ ಸುಬ್ರಹ್ಮಣ್ಯೇಶ್ವರ ರಾವ್ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದರು.
ಎಡಬಿಡದೆ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ವಾಹನಗಳು, ಪೊಲೀಸರ ಹೆಗಲೇರುತ್ತಿದ್ದ ತುಪಾಕಿಗಳು ಇಂದು ಸ್ವಚ್ಚವಾಗಿ ಸುಂದರವಾಗಿ ಅಲಂಕರಿಸಲ್ಪಟ್ಟಿದ್ದವು ಪೂಜೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ

1 ಪ್ರತಿಕ್ರಿಯೆ - ಶೀರ್ಷಿಕೆ - ಮಂಗಳೂರು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ.

  1. fttwbgxkb, uehlsksibtix.com/

    lLlmmX xghgfflqvgru, [url=http://recykzhwumyi.com/]recykzhwumyi[/url], [link=http://qanvaaokqjqr.com/]qanvaaokqjqr[/link], http://bjgusjgpmgop.com/

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English