ವಿದಾನಸಭಾ ಚುನಾವಣೆ : ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

11:50 AM, Saturday, March 23rd, 2013
Share
1 Star2 Stars3 Stars4 Stars5 Stars
(No Ratings Yet)
Loading...

Indipendent candidate Halady Shreenivasa shettyಕುಂದಾಪುರ : ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ವಿದಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದಾಗಿ ಮುಲಗಳಿಂದ  ತಿಳಿದುಬಂದಿದೆ.

ಬಿಜೆಪಿ ಸಚಿವ ಸ್ಥಾನದಿಂದ ವಂಚಿತರಾದ ಮೇಲೆ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಬಹುತೇಕ ರಾಜಕೀಯದಿಂದ ದೂರ ಉಳಿದಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆಕಾಂಕ್ಷೆಯಂತೆ ಪಕ್ಷೇತರ ಆಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English