Blog Archive

ರಾಷ್ಟ್ರೀಯ ಯೋಗ ಒಲಿಂಪಿಯಡ್‍ಗೆ ಆಳ್ವಾಸ್‍ನ ಚೈತ್ರಾ ಆಯ್ಕೆ

Thursday, June 15th, 2017
Chaitra

ಮೂಡುಬಿದಿರೆ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಇಲಾಖೆ ವತಿಯಿಂದ ದೆಹಲಿಯಲ್ಲಿ ಜೂನ್ 18ರಿಂದ 20ವರೆಗೆ ನಡೆಯಲಿರುವ ರಾಷ್ಟ್ರೀಯ ಯೋಗ ಒಲಿಂಪಿಯಡ್‍ಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಬೆಳಗಿ ಆಯ್ಕೆಯಾಗಿದ್ದಾರೆ. ಇಲ್ಲಿ ಉತ್ತಮ ಸಾಧನೆ ಮಾಡಿದರೆ, ಮುಂದೆ ನಡೆಯುವ ಏಷ್ಯನ್ ಯೋಗ ಒಲಿಂಪಿಯಡ್‍ಗೆ ಅರ್ಹತೆ ಪಡೆಯಲಿದ್ದಾರೆ. ಬೆಂಗಳೂರಿನಲ್ಲಿ ಆಯ್ಕೆ ಸಮಿತಿ ನಡೆಸಿದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಚೈತ್ರಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, 14 ವರ್ಷದ ವಯೋಮಿತಿ ವಿಭಾಗದಲ್ಲಿ ರಾಜ್ಯದಿಂದ ಆಯ್ಕೆಯಾದ ಮೂವರು ಯೋಗಪಟುಗಳಲ್ಲಿ ಚೈತ್ರಾ ಕೂಡ […]

ಆಳ್ವಾಸ್ ನಲ್ಲಿ ಯುಪಿಎಸ್ಸಿ ಟಾಪರ್ ನಂದಿನಿ ಕೆ.ಆರ್

Thursday, June 8th, 2017
Nandini

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ, ಯುಪಿಎಸ್ಸಿ ಟಾಪರ್ ನಂದಿನಿ ಕೆ.ಆರ್ ಕುಟುಂಬ ಸಹಿತ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರನ್ನು ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಂದಿನಿ, ದಿನದ 8 ಗಂಟೆ ಅಧ್ಯಯನ ಮಾಡುತ್ತಿದ್ದೆ. ಎರಡು ದಿನಪತ್ರಿಕೆಗಳನ್ನು ವಿಶ್ಲೇಷಣೆ ಮಾಡಿ ಓದುತ್ತಿದೆ. ನಾನು ಟಾಪರ್ ಆಗುತ್ತೇನೆ ಎಂದು ನನ್ನ ಕುಟುಂಬದವರು, ಸ್ನೇಹಿತರು ಹೇಳುತ್ತಿದ್ದರೂ, ನನಗೆ 50 ರ್ಯಾಂಕ್ ಒಳಗಡೆ ಅಂಕ […]

ರಾಜ್ಯ ಜೂನಿಯರ್ ಬಾಲ್‍ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಗೆ ಅವಳಿ ಪ್ರಶಸ್ತಿ

Tuesday, January 31st, 2017
Alwas

ಮೂಡುಬಿದಿರೆ: ಭದ್ರಾವತಿಯಲ್ಲಿ ಭಾನುವಾರ ಮುಕ್ತಾಯಗೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಾಲಕ ಹಾಗೂ ಬಾಲಕಿಯರ ತಂಡ 2016-17ನೇ ಸಾಲಿನ ರಾಜ್ಯ ಜೂನಿಯರ್ ಬಾಲ್‍ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕರ್ನಾಟಕ ಬಾಲ್‍ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಸ್ಪುಟ್ನಿಕ್ ಬಾಲ್‍ ಬ್ಯಾಡ್ಮಿಂಟನ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಭದ್ರಾವತಿಯಲ್ಲಿ ಭಾನುವಾರ ಮುಕ್ತಾಯಗೊಂಡಿತು. ಪಂದ್ಯದಲ್ಲಿ ರಾಜ್ಯ ಜೂನಿಯರ್ ಚಾಂಪಿಯನ್‍ಶಿಪ್‍ನ ಫೈನಲ್‌ನಲ್ಲಿ ಆಳ್ವಾಸ್ ಬಾಲಕರ ತಂಡ ಭಗತ್ ಬಿ.ಬಿ.ಸಿ ನೆಲಮಂಗಲ ತಂಡವನ್ನು 35-20 ಹಾಗೂ 35-22 ಅಂಕಗಳಿಂದ ಸೋಲಿಸಿದರು. ಆಳ್ವಾಸ್ ಬಾಲಕಿಯರ ತಂಡ […]

ಆಳ್ವಾಸ್ ಕಾಲೇಜಿನ ಬಿಎಸ್‍ಡಬ್ಲ್ಯು ವಿಭಾಗದ ವತಿಯಿಂದ ಆಳ್ವಾಸ್ ರೀಜ್-2017

Saturday, January 21st, 2017
Alvas

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಬಿಎಸ್‍ಡಬ್ಲ್ಯು ವಿಭಾಗದ ವತಿಯಿಂದ ಆಳ್ವಾಸ್ ರೀಜ್-2017 ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಮೈಸೂರು ವಿಶ್ವವಿದ್ಯಾಲಯದ ಆಹಾರ ವಿಜ್ಞಾನ ಹಾಗೂ ಪೌಷ್ಠಿಕಾಂಶ ವಿಭಾದ ಪ್ರಾಧ್ಯಾಪಕಿ ಡಾ.ಜಮುನಾ ಪ್ರಕಾಶ್ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ, ಮೂರು ತಲೆಮಾರುವಿಗೆ ಪರೋಕ್ಷವಾಗಿ ಕೊ0ಡಿಯಾಗಿರುವ ಮಹಿಳೆ, ಆರೋಗ್ಯವಂತ ಸಮಾಜಕ್ಕೆ ತನ್ನ ಕುಟುಂಬದ ಆರೈಕೆ ಮೂಲಕ ಕೊಡುಗೆ ನೀಡುತ್ತಾಳೆ. ಇಡೀ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಮಹಿಳೆ ತನ್ನ ಆರೋಗ್ಯದ ಗಮನಹರಿಸುವಲ್ಲಿ ಸೋಲುತ್ತಿದ್ದಾಳೆ. ಅಭಿವೃದ್ಧಿಯಲ್ಲಿ ಹಿಂದುಳಿದ […]

ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‌‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು

Monday, January 9th, 2017
alvas-national-athletics

ಮಂಗಳೂರು: ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ಮುಕ್ತಾಯಗೊಂಡ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‌‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು 2 ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಅಥ್ಲೆಟಿಕ್ಸ್‌‌ನ 19ವರ್ಷ ವಯೋಮಿತಿಯ ಶಾಟ್‍ಪುಟ್ ಬಾಲಕರ ವಿಭಾಗದಲ್ಲಿ ಆಳ್ವಾಸ್ ಆಶಿಶ್ ಬಲೋಟ್ಯ 17.32 ಮೀ ದೂರ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇತ್ತ ಬಾಲಕಿಯರ ವಿಭಾಗದ ಜಾವಲಿನ್ ಎಸೆತ ವಿಭಾಗದಲ್ಲಿ ಆಳ್ವಾಸ್‍ನ ರುಂಜುನ್ ಪೆಗು 43.26 ಮೀ. ದೂರ ಎಸೆದು ಚಿನ್ನದ ಪದಕವನ್ನು […]

ಆಳ್ವಾಸ್‌‌ಗೆ ನಾಗಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಭೇಟಿ

Tuesday, September 20th, 2016
p-b-acharya

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‌ಗೆ ನಾಗಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ ಭೇಟಿ ನೀಡಿದರು. ಅಳ್ವಾಸ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕಥಕ್, ಯಕ್ಷಗಾನ ನೃತ್ಯ ವೈಭವ, ಮಲ್ಲಕಂಬ, ಪುರುಲಿಯಾ ಜಾವೋ, ಶ್ರೀಲಂಕಾದ ಜನಪದ ನೃತ್ಯ, ಸ್ಟಿಕ್ ಡ್ಯಾನ್ಸ್, ಡೋಲ್ ಚಲೋ, ಬಂಜಾರ ಸಹಿತ ದೇಶದ ವಿವಿಧ ನೃತ್ಯ ಪ್ರಕಾರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ವೈವಿಧ್ಯದ ಬಳಿಕ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳು ಜ್ಞಾನವನ್ನು ನೀಡುತ್ತದೆ. ಆದರೆ ಅದು ನಿಜಾರ್ಥದಲ್ಲಿ ಉಪಯೋಗವಾಗುವುದು […]

ರಿಯೋ ಒಲಿಂಪಿಕ್ಸ್‌ಗೆ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಧರುಣ್ ಅಯ್ಯ ಸ್ವಾಮಿ ಆಯ್ಕೆ

Wednesday, July 27th, 2016
Alwas Student

ಮಂಗಳೂರು: ಆಗಸ್ಟ್ 5ರಿಂದ ಆರಂಭಗೊಳ್ಳಲಿರುವ ರಿಯೋ ಒಲಿಂಪಿಕ್ಸ್‌ಗೆ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಧರುಣ್ ಅಯ್ಯ ಸ್ವಾಮಿ ಅರ್ಹತೆ ಪಡೆದಿದ್ದಾರೆ. 4X400 ಮೀಟರ್ ರಿಲೇಯಲ್ಲಿ ಸ್ಪರ್ಧಿಸಲು ಭಾರತ ತಂಡವನ್ನು ಪ್ರತಿನಿಧಿಸಲಿರುವ 6 ಆಟಗಾರರ ಪೈಕಿ ಧರುಣ್ ಕೂಡಾ ಒಬ್ಬ. ಕಳೆದ ವರ್ಷದ ಅಖಿಲ ಭಾರತ ಅಥ್ಲೆಟಿಕ್ಸ್‌‌‌‌‌‌‌‌‌‌‌‌‌ 400 ಮೀಟರ್ ಓಟದಲ್ಲಿ ಚಿನ್ನ, ಹರ್ಡಲ್ಸ್‌‌‌‌‌‌‌‌‌‌‌‌‌‌‌‌‌‌‌‌‌ನಲ್ಲಿ ಕೂಟ ದಾಖಲೆ ಮತ್ತು ಚಿನ್ನ ಗೆದ್ದು ದಾಖಲೆ ನಿರ್ಮಿಸಿದ್ದಾರೆ. 400 ಮೀಟರ್ ಓಟವನ್ನು 46.31 ಸೆಕೆಂಡ್‌‌ನಲ್ಲಿ ಗುರಿ ಮುಟ್ಟಿರುವುದು ಧರುಣ್ ಸಾಧನೆಯಾಗಿದೆ. ಮೂಲತ: ತಮಿಳುನಾಡಿನವರಾದ […]

ವಿರೇಂದ್ರ ಹೆಗ್ಗಡೆಯವರಿಂದ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಗೆ ಚಾಲನೆ

Friday, December 20th, 2013
Alvas Nudisiri Virasat

ಮೂಡಬಿದಿರೆ : ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013 ನ್ನು ಡಾ. ಡಿ ವಿರೇಂದ್ರ ಹೆಗ್ಗಡೆಯವರು ಗುರುವಾರ ಸಂಜೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆಳ್ವ ಆವರಣದಲ್ಲಿ ಸಂಜೆ 6.30 ರ ವೇಳೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಬತ್ತಕ್ಕೆ ಹಾಲೆರೆಯುವ ಮೂಲಕ ಇತರ ಗಣ್ಯರು ಉದ್ಘಾಟನೆಗೆ ಜತೆಗೂಡಿದರು. ಸಂಜೆ 3.30ಕ್ಕೆ ಸಾಂಸ್ಕ್ರತಿಕ ಮೆರವಣಿಗೆ ಆರಂಭಗೊಂಡಿತು. ಜನಪದ ಕಲಾವಿದೆ ನಾಡೋಜ ಸುಕ್ರಿ ಬೊಮ್ಮಗೌಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೆರವಣಿಗೆಯು ಚೌಟರ ಅರಮನೆಯಿಂದ ಹೊರಟು ವೆಂಕಟ್ರಮಣ ದೇವಸ್ಥಾನ, ಹನುಮಾನ್ ದೇವಸ್ಥಾನದ […]