ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಕಾರ್ಮಿಕ ಸಂಘದ ಪ್ರತಿಭಟನೆ
Tuesday, February 15th, 2011ಮಂಗಳೂರು : ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆ, ಸಿಬ್ಬಂದಿಗಳ ಮತ್ತು ಅಲ್ಲಿನ ವೈದ್ಯರುಗಳ ನಿರ್ಲಕ್ಷ್ಯ, ಆರೋಗ್ಯ ರಕ್ಷಾ ಕವಚ ಸಮಿತಿ ಹೆಸರಿನಲ್ಲಿ ಖಾಸಗೀಕರಣದ ವಿರುದ್ಧ ಅಖಿಲ ಭಾರತ ಕಾರ್ಮಿಕ ಸಂಘ ಶೀರ್ತಾಡಿ, ಮಂಗಳೂರು ಇದರ ವತಿಯಿಂದ ಇಂದು ಬೆಳಿಗ್ಗೆ 10.00ರಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಅಹೋ ರಾತ್ರಿ ಪ್ರತಿಭಟನೆ ಆರಂಭಗೊಂಡಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ ಅಖಿಲ ಭಾರತ ಕಾರ್ಮಿಕ ಸಂಘ ಪ್ರಧಾನ ಕಾರ್ಯದರ್ಶಿ ಸುದತ್ತ ಜೈನ್ ಶೀರ್ತಾಡಿ ಅವರು ಮಾತನಾಡಿ, […]