Blog Archive

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಸಮಾರಂಭ

Thursday, January 11th, 2018
dharmastala

ಉಜಿರೆ: ಅತಿಯಾದ ಸುಖ-ಭೋಗದಿಂದ ವ್ಯಕ್ತಿತ್ವ ನಾಶವಾಗುತ್ತದೆ. ಮನುಷ್ಯ ಸತ್ಯ, ಧರ್ಮ, ನ್ಯಾಯದಿಂದ ವಿಚಲಿತನಾಗಿ ಅಧರ್ಮ, ಅನ್ಯಾಯದ ಮಾರ್ಗವನ್ನು ಅನುಸರಿಸುತ್ತಾನೆ. ತ್ಯಾಗ ಜೀವನದಿಂದ ಭೋಗ ಜೀವನದ ಕಡೆಗೆ ಸಾಗುತ್ತಾನೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ದಾಸರಾಗಬಾರದು. ಮಾಲಕರಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ನಡೆದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿಯ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ ಹಣ ಕೊಡುವುದರಿಂದ ಪರಿವರ್ತನೆ ಆಗುವುದಿಲ್ಲ. ಹಣದ ಸದ್ವಿನಿಯೋಗದ […]

ಬಾಹ್ಯ ಸೌಂದರ್ಯಕ್ಕಿಂತ ಅಂತರಂಗದಸೌಂದರ್ಯ ವೃದ್ಧಿಸಿಕೊಳ್ಳಬೇಕು: ಶ್ರೀ ಪುಷ್ಪದಂತ ಸಾಗರ ಮುನಿ

Saturday, January 6th, 2018
sagara-muni

ಉಜಿರೆ: ಜೀವನಎಂಬುದು ಸಂಗ್ರಾಮ ಮತ್ತು ವಿಶ್ರಾಮದಿಂದಕೂಡಿದೆ. ಬಾಹ್ಯದಲ್ಲಿಆಡಂಬರದ ಸೌಂದರ್ಯಕ್ಕಿಂತ ಭಕ್ತಿ, ಶಕ್ತಿ ಮತ್ತುಜ್ಞಾನದ ಮೂಲಕ ನಮ್ಮಅಂತರಂಗದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬೇಕುಎಂದು ಪೂಜ್ಯಆಚಾರ್ಯ 108 ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಮಂಗಲ ಪ್ರವಚನ ನೀಡಿದರು. ಪ್ರಾಮಾಣಕತೆ, ಕರ್ತವ್ಯ ಪ್ರಜ್ಞೆ, ಸಮರ್ಪಣಾ ಮನೋಭಾವ, ದಯೆ, ಅನುಕಂಪ, ಪ್ರೀತಿ-ವಿಶ್ವಾಸ ಮೊದಲಾದ ಮಾನವೀಯ ಮೌಲ್ಯಗಳಿಂದ ಜೀವನ ಮಧುರವಾಗುತ್ತದೆ.ಶಾಂತಿ, ನೆಮ್ಮದಿ ಸಿಗುತ್ತದೆ.ತಾಯಿ ಮತ್ತು ಮಗುವಿನ ಮಧ್ಯೆಇರುವ ಮಧುರ ಬಾಂಧವ್ಯವನ್ನುಅವರು ಶ್ಲಾಘಿಸಿದರು.ರಾಮನಆದರ್ಶವನ್ನು ನಾವೂ ಪಾಲಿಸಬೇಕು ಎಂದು ಸಲಹೆ […]

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಿದ್ಧ: ರಮಾನಾಥ ರೈ

Monday, January 1st, 2018
ramanath

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಅವಹೇಳನ ಮಾಡಲಾಗಿದೆ ಎಂಬ ವಿಚಾರದ ಬಗ್ಗೆ ಅರಣ್ಯ ಸಚಿವ ಬಿ. ರಮಾನಾಥ ರೈ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಮಾನಾಥ್‌ ರೈ, ನಾನು ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ. ರಾಜಕೀಯ ಕಾರಣಕ್ಕೆ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಹ ಸಿದ್ಧ ಎಂದಿದ್ದಾರೆ. ಈ ಬಗ್ಗೆ ಪೂಜಾರಿಯವರಿಗೂ ವೈಯಕ್ತಿಕವಾಗಿ ಹೇಳಿದ್ದೇನೆ. ಅವರು ಹಿರಿಯರು, ಅವರ ಮೇಲೆ ನನಗೆ ಅಪಾರ ಗೌರವ […]

ಉಜಿರೆ: ಭಾರತಕ್ಕೆ 2017 ಸಮಗ್ರತಂಡ ಅಂತರರಾಷ್ಟ್ರೀಯ ಯೋಗಕ್ರೀಡಾ ಚಾಂಪಿಯನ್‌ಶಿಪ್

Saturday, November 25th, 2017
Yoga

ಉಜಿರೆ: ಧರ್ಮಸ್ಥಳದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗಕ್ರೀಡಾ ಚಾಂಪಿಯನ್‌ ಶಿಪ್ ಸ್ಪರ್ಧೆಯಲ್ಲಿ ಭಾರತತಂಡ ಸಮಗ್ರತಂಡ ಪ್ರಶಸ್ತಿ ಪಡೆಯಿತು. ವಿಯೆಟ್ನಾಂ ಪ್ರಥಮ ರನ್ನರ್ಸ್ಅಪ್  ಹಾಗೂ ಇರಾನ್‌ತಂಡ ದ್ವಿತೀಯ ರನ್ನರ್ಸ್ಅಪ್  ಪಡೆಯಿತು. ಹೇಮಾವತಿ ವಿ. ಹೆಗ್ಗಡೆ, ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ, ಡಿ. ಹರ್ಷೇಂದ್ರಕುಮಾರ್ ಮತ್ತು ಡಾ. ಡಿ. ಯಶೋವರ್ಮ ಬಹುಮಾನ ವಿತರಿಸಿದರು. ಫಲಿತಾಂಶ: ಯೋಗಾಸನ ಸ್ಪರ್ಧೆ: ಸಬ್ಜೂನಿಯರ್ ವಿಭಾಗ: (8 ರಿಂದ 11 ವರ್ಷ ಪ್ರಾಯ) ಪುರುಷರು: ಸುಶ್ಮಿತ್ ದಾಸ್ ಗುಪ್ತ, ಜಾರ್ಖಂಡ್ (ಪ್ರಥಮ) : ಅಂಕಗಳು: 61.25 ಮಾನಶ್‌ಕರ್ಮಾಕರ್, […]

ಧರ್ಮ ಜಾಗೃತಿ ಮತ್ತು ಧರ್ಮದ ಅನುಷ್ಠಾನದಿಂದ ಆರೋಗ್ಯಪೂರ್ಣ ಸಮಾಜ : ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿ

Friday, November 17th, 2017
Deepotsava

ಉಜಿರೆ: ಸಮಾಜದ ಒಳಿತಿಗಾಗಿ ಧರ್ಮದ ಆಚರಣೆಯ ಅವಶ್ಯಕತೆ ಇದೆ. ನಮ್ಮ ಜೀವನದಲ್ಲಿ ಧರ್ಮವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಎಲೆಗೂ, ಮರಕ್ಕೂ ಇರುವ ಅವಿನಾಭಾವ ಸಂಬಂಧ ನಮಗೂ ಧರ್ಮಕ್ಕೂ ಇದೆ. ನಮ್ಮಿಂದ ಧರ್ಮ, ಧರ್ಮದಿಂದ ನಾವು ಎಂಬ ಭಾವನೆ ಇದ್ದಾಗ ಧರ್ಮ ಜಾಗೃತಿಯಾಗುತ್ತದೆ. ಧರ್ಮ ಜಾಗೃತಿ ಮತ್ತು ಧರ್ಮದ ಅನುಷ್ಠಾನದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ಸರ್ವಧರ್ಮ ಸಮ್ಮೇಳನದ ೮೫ನೇ […]

ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು : ವೀರೇಂದ್ರ ಹೆಗ್ಗಡೆ

Wednesday, November 15th, 2017
deepotsava

ಉಜಿರೆ: ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಆಚಾರ-ವಿಚಾರ, ಸಾತ್ವಿಕತೆ, ಪ್ರೀತಿ-ವಿಶ್ವಾಸ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆದು ಸಜ್ಜನರಾಗಿ ಸಾರ್ಥಕ ಬದುಕನ್ನು ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಾರಂಭದ ದಿನವಾದ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು. ಸುಂದರ ಪ್ರಕೃತಿ-ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ […]

ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ

Friday, November 10th, 2017
darmasthala

ಉಜಿರೆ: ಹೊಸನಗರ ಶ್ರೀ ರಾಮಚಂದ್ರ್ರಾಪುರ ಮಠದ ಸಮಸ್ಯೆಒಂದರ ಪರಿಹಾರದ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಂಡಾಗ ದೇವರ ಅಭಯ ಮತ್ತುರಕ್ಷೆ ಮಠಕ್ಕೆದೊರಕಿ ಸಮಸ್ಯೆ ಸುಲಲಿತವಾಗಿ ಪರಿಹಾರಗೊಂಡಿದೆ. ಶುಕ್ರವಾರ ಶ್ರೀ ಸ್ವಾಮಿಯದರ್ಶನ ಹಾಗೂ ಸೇವೆಯಿಂದಧನ್ಯತೆ, ಶಾಂತಿ ಹಾಗೂ ತೃಪ್ತಿ ದೊರಕಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಸ್ವಾಮೀಜಿಯವರು ದೇವರದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು.ಅವರ 286 ಮಂದಿ ಭಕ್ತರು ೫ ಆವರ್ತಗಳಲ್ಲಿ 1430 ರುದ್ರ ಪಠಣ ಮಾಡಿದರು.ಮಠ ಹಾಗೂ ತಮ್ಮ ಗುರುಗಳಿಗಾಗಿ ರುದ್ರಪಠಣ ಮಾಡಿದ ಭಕ್ತರ ಸೇವೆಯನ್ನುಅವರು […]

ಧರ್ಮಸ್ಥಳ ಲಕ್ಷ ದೀಪೋತ್ಸವ : ಸಮಾಲೋಚನಾ ಸಭೆ

Tuesday, October 31st, 2017
darmasthala

ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13 ರಿಂದ18 ರ ವರೆಗೆ ನಡೆಯಲಿದ್ದು ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ನಡೆಯಿತು. ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ಟಮೆ ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ.ರಮಾನಾಥರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಸಿದರು. ಆರೋಗ್ಯ […]

ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ, ಉಜಿರೆ ಭೇಟಿ ನಾಳೆ

Saturday, October 28th, 2017
Darmasthala

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ ಬಳಿಕ ಉಜಿರೆಗೆ ರಸ್ತೆ ಮೂಲಕ ಆಗಮಿಸುವರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದಲ್ಲಿ ಹೆಗ್ಗಡೆಯವರ ನೂತನ ಸಂಕಲ್ಪವಾದ ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ ಅಭಿಯಾನವನ್ನು ಪ್ರಧಾನಿ ಉದ್ಘಾಟಿಸುವರು. ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಪ್ರಧಾನ ಮಂತ್ರಿ ಜನ್ ಧನ್ […]

ಮೋದಿ ಭೇಟಿ :ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ಗುಹಾಗು ಪರಿಶೀಲನೆ

Thursday, October 26th, 2017
darmasthala

ಮಂಗಳೂರು: ಬೆಳ್ತಂಗಡಿಯ ಉಜಿರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಕಾರ್ತಿಕ ಮಾಸದಲ್ಲಿ ಧರ್ಮಸ್ಥಳಕ್ಕೆ ಮೋದಿ: ಭಕ್ತರಿಗೆ ದೇವಾಲಯದ ಮನವಿ ಜಿಲ್ಲೆಯ ಎಲ್ಲಾ ಆಯಕಟ್ಟಿನ ಸ್ಥಳಗಳು ಸೇರಿದಂತೆ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ . ಪ್ರಧಾನಿ ಅವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಎಸ್.ಪಿ.ಜಿ ಪಡೆಯ ಐಜಿ ಶ್ರೇಣಿಯ ಅಧಿಕಾರಿ ಸೇರಿದಂತೆ ಎಸ್.ಪಿ.ಜಿ ಪಡೆಯ ಕಮಾಂಡೋಗಳು ಈಗಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳಕ್ಕೆ […]