ಡಾ| ಹೆಗ್ಗಡೆಯವರಿದ ಗಿನ್ನೆಸ್ ದಾಖಲೆ ಪತ್ರ ಪ್ರದಾನ
Friday, April 4th, 2014ಬೆಂಗಳೂರು: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಏಕಕಾಲದಲ್ಲಿ ಅತಿ ಹೆಚ್ಚು ಯೋಗಾಸನ ಪ್ರದರ್ಶನ ಕಾರ್ಯಕ್ರಮ ಗಿನ್ನೆಸ್ ವಿಶ್ವದಾಖಲೆಗೆ ಸೇರ್ಪಡೆಗೊಂಡ ಪ್ರಯುಕ್ತ ಗುರುವಾರ ರಾಜಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯಪಾಲರು ಟ್ರಸ್ಟ್‌ನ ಅಧ್ಯಕ್ಷ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರಿಗೆ ಗಿನ್ನೆಸ್ ದಾಖಲೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಯೋಗಕ್ಕೆ ಸುದೀರ್ಘ ಪರಂಪರೆ ಇದೆ. ಇಡೀ ವಿಶ್ವವೇ ಯೋಗವನ್ನು ಒಪ್ಪಿಕೊಂಡಿದೆ. ಆರೋಗ್ಯಕರ ಮತ್ತು ನೆಮ್ಮದಿಯ ಬದುಕಿಗೆ ಯೋಗಾಭ್ಯಾಸ ಉಪಯುಕ್ತ. ಆದರೆ, ಇತೀಚಿನ ದಿನಗಳಲ್ಲಿ ಯೋಗಾಭ್ಯಾಸವನ್ನು ಹೊಟ್ಟೆಪಾಡಿನ ವೃತ್ತಿ ಮಾಡಿಕೊಂಡಿರುವ ಕೆಲವು ನಕಲಿ […]