Blog Archive

ಜನ ನಮ್ಮನ್ನು ತಿರಸ್ಕರಿಸಿದ್ದಾರೆ… ಸಾಲ ಮನ್ನಾಕ್ಕೆ ಸ್ವಲ್ಪ ದಿನ ಕಾಯಿರಿ: ಹೆಚ್‌.ಡಿ. ಕುಮಾರಸ್ವಾಮಿ

Tuesday, May 22nd, 2018
chikmagaluru

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಅಷ್ಟು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ ಎಂಬುದು ನನಗೆ ಗೊತ್ತಿದೆ. ನನ್ನ ಜೀವನದಲ್ಲಿ ಇದೊಂದು ದೊಡ್ಡ ಸವಾಲು ಎಂದು ನಿಯೋಜಿತ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಅವರು, ಜನತೆಯಲ್ಲಿಯೂ ಯಾರು ರಾಜ್ಯ ಆಳುತ್ತಾರಾ ಎಂಬ ಅನುಮಾನ ಇದೆ. ತಾಯಿ ಶಾರದಾಂಬೆಯ ಆಶೀರ್ವಾದದಿಂದ ಎಲ್ಲವೂ ಸುಗಮ ಆಗುತ್ತೆ ಎಂಬ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಸಂಜೆ ಚರ್ಚೆ ನಡೆಸಿ […]

2ನೇ ಬಾರಿ ಹೆಚ್‌ಡಿಕೆ- ಸುದೀಪ್‌ ಭೇಟಿ… ಗರಿಗೆದರಿದ ಕುತೂಹಲ

Monday, April 2nd, 2018
kiccha-sudeep

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಏರುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದ ಬಹುಮುಖ ತಾರೆ ಕಿಚ್ಚ ಸುದೀಪ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರನ್ನ 2ನೇ ಬಾರಿ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೌದು,ಇಂದು ನಟ ಸುದೀಪ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನೆಗೆ ಭೇಟಿ ನೀಡಿದರು. ಉಭಯ ಕುಶಲೋಪರಿ ವಿಚಾರಿಸಿದರು, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗು ನಟ ನಿಖಲ್ ಜೊತೆ ಉಪಹಾರ ಸೇಚಿಸಿದರು. ನಂತರ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಹೆಚ್‌ಡಿಕೆ ಕುಟುಂಬದ […]

ಚನ್ನಪಟ್ಟಣ: ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

Wednesday, January 10th, 2018
Yogishwar

ಬೆಂಗಳೂರು: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರ ಚುನಾವಣಾ ರಾಜಕೀಯಕ್ಕೆ ಅಂತ್ಯ ಹಾಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಣತೊಟ್ಟಂತೆ ಕಾಣುತ್ತಿದೆ. ಪ್ರಬಲ ಒಕ್ಕಲಿಗ ನಾಯಕ, ಹಾಲಿ ಶಾಸಕ ಯೋಗೇಶ್ವರ್ ಅವರನ್ನು ಮಣಿಸಲು ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದ್ದು, ಕಳೆದ ಎರಡು ದಿನಗಳಿಂದ ಕುಮಾರಸ್ವಾಮಿ ಅವರ ಮನೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಜೆಡಿಎಸ್ […]

ರಾಜ್ಯದ ಶ್ರೀಮಂತ ಮಹಿಳೆ ಅನಿತಾ ಕುಮಾರಸ್ವಾಮಿ

Tuesday, October 4th, 2011
Anita Kumaraswamy

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿಯವರು 2010-11ನೇ ಸಾಲಿಗೆ ಆಸ್ತಿ ವಿವರಗಳ ಅಫಡವಿಟ್ ಸಲ್ಲಿಸಿರುವ ಪ್ರಕಾರ ಒಟ್ಟು ಅಧಿಕೃತ ಆಸ್ತಿ ಮೊತ್ತ 160 ಕೋಟಿ ರುಪಾಯಿ. ಶಾಸಕಿಯಾಗಿ ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರ ದಾಖಲೆಗಳನ್ನು ಪರಿಶೀಲಿಸಿದಾಗ ಈ ಅಂಶ ದೃಢಪಟ್ಟಿದೆ. ಇಲ್ಲಿ ಒಂದು ಅಂಶ ಸ್ಪಷ್ಟಪಡಿಸುವುದಾದರೆ ಬಳ್ಳಾರಿಯ ಜನಾರ್ಧನ ರೆಡ್ಡಿ ಅಧಿಕೃತ ಆಸ್ತಿ ಲೋಕಾಯಯುಕ್ತ ದಾಖಲೆಗಳ ಪ್ರಕಾರ ಕೇವಲ 144 ಕೋಟಿ ರು. 2009-10ರಲ್ಲಿ ಶಾಸಕಿ ಅನಿತಾರ ಆಸ್ತಿ ಮೊತ್ತ 51.22 ಕೋಟಿ […]