ಆರ್ ಅಶೋಕ ಅವರಿಂದ ಸಾವಿರಕ್ಕೂ ಅಧಿಕ ಜನರಿಗೆ ದಿನಸಿ ಕಿಟ್ ವಿತರಣೆ
Friday, July 16th, 2021ಬೆಂಗಳೂರು : ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಹಾಲು ವಿತರಕರು, ಕೇಬಲ್ ಕಾರ್ಮಿಕರು ಮತ್ತು ಮನೆಕೆಲಸ ಮಾಡುವ ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. ಆ ನಂತರದಲ್ಲಿ ಸಚಿವರು ಶಿವಮೊಗ್ಗ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳೊಂದಿಗೆ ರಾಷ್ಟ್ರೀಯ ಭದ್ರತೆ ಕುರಿತ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ರಾಷ್ಟ್ರೀಯ ಭದ್ರತೆ ಎಂಬುದು ಮತದಾನದ ವಿಷಯವಲ್ಲ. ಆದು ನಮಗೆ ಪ್ರಮುಖ ವಿಷಯವಾಗಿದೆ. ರಾಷ್ಟ್ರೀಯ ಭದ್ರತೆ ಎಂಬ ವಿಚಾರ […]