ರಾಜ್ಯದಲ್ಲಿ ಭಾರಿ ಮಳೆ…13 ವರ್ಷಗಳ ಹಿಂದಿನ ದಾಖಲೆ ಮುರಿದ ವರುಣ
Monday, June 18th, 2018ಬೆಂಗಳೂರು: ರಾಜ್ಯದೆಲ್ಲೆಡೆ ಮುಂಗಾರು ಚುರುಕಾಗಿದ್ದು, ಕಳೆದ ಹತ್ತು ದಿನದಲ್ಲಿ ಸುರಿದ ಮಳೆ ಕಳೆದ 13 ವರ್ಷಗಳಲ್ಲೇ ಇದು ಅತ್ಯಧಿಕ ಪ್ರಮಾಣದ್ದಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್‌ಡಿಎಂಸಿ) ಮಾಹಿತಿ ನೀಡಿದೆ. ಕೆಎಸ್ಎನ್‌ಡಿಎಂಸಿ ಪ್ರಕಟಿಸಿದ ಮುಂಗಾರು ಅವಧಿಯ ಮೊದಲ 10 ದಿನಗಳ ಮಳೆಯ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ವರದಿ ಪ್ರಕಾರ ಜೂ.1ರಿಂದ ಜೂ.10ರವರೆಗೆ ವಾಡಿಕೆಯಂತೆ ರಾಜ್ಯಾದ್ಯಂತ ಸರಾಸರಿ 51 ಮಿ.ಮೀ. ಮಳೆ ದಾಖಲಾಗಬೇಕು. ಆದರೆ ಈ ವರ್ಷ 92 ಮಿ.ಮೀ. ದಾಖಲಾಗಿದ್ದು, 2004ರ ನಂತರದಲ್ಲಿ […]