Blog Archive

ಎಟಿಎಂಗಳಲ್ಲಿ ಸಿಗದ ಹಣ: ಕೇಂದ್ರ ಸಚಿವ ಜೇಟ್ಲಿ ಹೇಳಿದ್ದೇನು?

Tuesday, April 17th, 2018
arun-jetly

ನವದೆಹಲಿ: ಎಟಿಎಂಗಳಲ್ಲಿ ಎದುರಾಗಿರುವ ಹಣದ ಸಮಸ್ಯೆ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಪ್ರತಿಕ್ರಿಯಿಸಿದ್ದು, ಇದೊಂದು ತಾತ್ಕಾಲಿಕ ಕೊರತೆ ಎಂದಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಎಟಿಎಂಗಳಲ್ಲಿ ಹಣ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಗುಜರಾತ್‌, ಬಿಹಾರ, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಹಣದ ಸಮಸ್ಯೆ ಎದುರಾಗಿದ್ದು, ಎಟಿಎಂಗಳಲ್ಲಿ ‘ನೋ ಕ್ಯಾಶ್‌’ ಇಲ್ಲವೇ, ‘ನಾಟ್‌ ವರ್ಕಿಂಗ್‌’ ಬೋರ್ಡ್‌ಗಳನ್ನು ಹಾಕಲಾಗಿದೆ. ಇದೀಗ ಈ ಕುರಿತಂತೆ ಪ್ರತಿಕ್ರಿಯಿಸಿರುವ ಅರುಣ್‌ ಜೇಟ್ಲಿ, ದೇಶದಲ್ಲಿನ ಹಣ ಕೊರತೆ ಬಗ್ಗೆ […]

ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ: ಸಿದ್ದರಾಮಯ್ಯ

Thursday, March 15th, 2018
siddaramaih

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ. ಈ ಹಿಂದೆಯೂ ಟ್ವಿಟರ್‌‌ನಲ್ಲಿ ಪರಸ್ಪರ ಇಬ್ಬರು ಮುಖಂಡರು ವಾಗ್ದಾಳಿ ನಡೆಸಿದ್ದರು. ಈಗ ಯೋಗಿ ತವರು ಕ್ಷೇತ್ರ ಗೋರಖ್‌ಪುರದಲ್ಲಿ ಬಿಜೆಪಿ ಸೊಲುಂಡಿರುವುದ್ದಕ್ಕೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಉತ್ತರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಗಮನ […]

ಧರ್ಮ ಮತ್ತು ರಾಜಕೀಯದ ಮಿಲನ ರಾಷ್ಟ್ರದ ಅಭಿವೃದ್ಧಿಗೆ ಅವಶ್ಯ

Thursday, October 5th, 2017
Yogi

ಮಂಗಳೂರು: ಧರ್ಮ ಮತ್ತು ರಾಜಕೀಯದ ಮಿಲನ ಆಗಬೇಕಿದ್ದು, ಹಾಗಾದಲ್ಲಿ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಹಿಂದೂ ಧರ್ಮ ಸನಾತನ ಧರ್ಮವಾಗಿದ್ದು, ಒಂದು ಕಾಲದಲ್ಲಿ ಕೇರಳ ನಾರಾಯಣ ಗುರು ಶಂಕರಾಚಾರ್ಯರ ಹೆಸರಿನಿಂದ ಗುರುತಿಸಿಕೊಂಡಿತ್ತು. ಆದರೆ ಇಂದು ಕೇರಳದಲ್ಲಿ ಸನಾತನ ಧರ್ಮವಾದ ಹಿಂದೂ ಧರ್ಮ, ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಮೇಲೆ ದಾಳಿ ನಡೆಯುತ್ತಿವೆ. ಸಿಪಿಎಂ ಈ ದಾಳಿಯನ್ನು ಸಂಘಟಿಸುತ್ತಿದೆ. ಈ ದಾಳಿಯನ್ನು ವಿರೋಧಿಸಿ ಜನರಕ್ಷಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸನಾತನ ಧರ್ಮ […]

ಮುಂಬೈ ನಿವಾಸಿಗೆ ವಂಚಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

Wednesday, October 9th, 2013
Anil-Kumar-Sharma

ಮಂಗಳೂರು: ಮುಂಬೈ ನಿವಾಸಿಗೆ ವಂಚಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆಗೈದ ತಂಡವನ್ನು ಬರ್ಕೆ ಪೊಲೀಸರು ಪತ್ತೆ ಹಚ್ಚಿದ್ದು, ಮೂವರನ್ನು ಬಂಧಿಸಿ ದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಉತ್ತರ ಪ್ರದೇಶದವನಾದ ಪ್ರಸ್ತುತ ಜಪ್ಪಿನಮೊಗರಿನಲ್ಲಿ ವಾಸವಾ ಗಿರುವ ಅನಿಲ್‌ಶರ್ಮಾ, ವಾಮಂ ಜೂರಿನ ರಿಚಿ ಯಾನೆ ರಿಚ್ಮಂಡ್, ಮತ್ತು ಜೆಪ್ಪು ಕುಡ್ಪಾಡಿಯ ವಿಜೇಶ್ ಕುಮಾರ್ ಯಾನೆ ವಿಜು ಎಂದು ಗುರುತಿಸ ಲಾಗಿದೆ. ಬಂಧಿತರಿಂದ  ಬೆಳ್ಳಿಯ ಆಭರಣಗಳು, ಚಿನ್ನಾಭರಣಗಳು, ನಗದು ಸೇರಿದಂತೆ ಒಟ್ಟು 765000/- ಮೌಲ್ಯದ ಸ್ವತ್ತುಗಳು ಮತ್ತು ಸ್ವಿಫ್ಟ್ ಕಾರು ಹಾಗೂ […]