ಎಂಡೋಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ
Wednesday, December 12th, 2012ಮಂಗಳೂರು :ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಎಐಸಿಸಿ ಸದಸ್ಯ ಪಿವಿ ಮೋಹನ್ ನೇತೃತ್ವದಲ್ಲಿ ಎಂಡೋ ಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಉಪವಾಸ ಸತ್ಯಾಗ್ರಹವನ್ನು ಕಾಂಗ್ರೆಸ್ ನಾಯಕ ಜೆ.ಆರ್. ಲೋಬೊ ಉದ್ಘಾಟಿಸಿ ಎಂಡೋಸಲ್ಫಾನ್ ಸಿಂಪಡನೆಯಿಂದ ಹಲವಾರು ಮಂದಿ ತೊಂದರೆಯನ್ನು ಅನುಭವಿಸುತ್ತಿದ್ದು ಇವರು ಸೂಕ್ತ ರೀತಿಯ ಪರಿಹಾರ ಸಿಗದೆ ನರಳುತ್ತಿದ್ದರೂ ಸರಕಾರ ಮಾತ್ರ ಈ ವಿಷಯದಲ್ಲಿ ತನ್ನ ಜಾಣ ಕುರುಡನ್ನು ಪ್ರದರ್ಶಿಸುತ್ತಿದೆ. ಎಂಡೋ ಸಲ್ಫಾನ್ ಅಥವಾ ಇನ್ನಾವುದೇ ರಾಸಾಯನಿಕಗಳನ್ನು […]