Blog Archive

ಕಲ್ಲಡ್ಕ ಪ್ರಕರಣ ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಮೇಲೆ ಒತ್ತಡ, ರಾಜಿನಾಮೆಗೆ ಒತ್ತಾಯ

Monday, June 19th, 2017
Rajesh naik

ಬಂಟ್ವಾಳ : ಡಾ.ಪ್ರಭಾಕರ್ ಭಟ್‌ ಕಲ್ಲಡ್ಕರವರನ್ನು ಬಂಧಿಸಿ 307 ಕೇಸು ದಾಖಲಿಸಿ ಎಂಬುದಾಗಿ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಒತ್ತಡವನ್ನು ಹೇರಿದ ಜಿಲ್ಲಾ ಉಸ್ತುವಾರಿ ಸಚಿವರಮಾನಾಥ ರೈ ತಕ್ಷಣ ರಾಜಿನಾಮೆ ನೀಡಬೇಕೆಂದು ಬಿಜೆಪಿ ಪ್ರಮುಖರಾದ ರಾಜೇಶ್ ನಾಯ್ಕ್ಉಳಿಪ್ಪಾಡಿ ಒತ್ತಾಯಸಿದ್ದಾರೆ. ಮುಂಬರುವಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಧಿಕಾರಿಗಳನ್ನು ಬಳಸಿ ಕಾರ‍್ಯಕರ್ತರನ್ನು ಸಂಘಟನೆಯ ಪ್ರಮುಖರನ್ನುಧಮನಿಸುವ ಸಚಿವರ ಈ ಕಾರ‍್ಯಕ್ಕೆಜಿಲ್ಲೆಯಜನತೆ ಸೂಕ್ತ ಉತ್ತರ ನೀಡುವ ಕಾಲ ದೂರವಿಲ್ಲ ಎಂಬುದಾಗಿರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರತಿಕ್ರಿಯೆ ನೀಡಿರುತ್ತಾರೆ.

ಅನೈತಿಕ ಪೊಲೀಸ್‌ಗಿರಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ

Tuesday, September 29th, 2015
Youth Congress padayatre

ಮಂಗಳೂರು : ನಗರದ ಲಾಲ್ ಭಾಗ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿ ವಿರುದ್ಧ ಆಯೋಜಿಸಿರುವ ಬೃಹತ್ ಪಾದಯಾತ್ರೆಯನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು. ಕೋಮು ಪ್ರಚೋದನೆ ಮತ್ತು ಕೋಮುವಾದವನ್ನು ಬುಡಸಹಿತ ಕಿತ್ತು ಹಾಕಲು ಸಂಕಲ್ಪ ಮಾಡುವಂತೆ ಯುವಕರಿಗೆ ಕರೆ ನೀಡಿದರು. ಜಿಲ್ಲೆ ಶಾಂತಿ ಹಾಗು ಸೌಹಾರ್ಧತೆಯ ನೆಲೆಯಲ್ಲಿ ಹಿಂದೂ ಮುಸ್ಲೀಮರನ್ನು ಒಗ್ಗೂಡುವಂತೆ ಮಾಡಿದೆ. ಅದನ್ನು […]

ಉಸ್ತುವಾರಿ ಸಚಿವರ ಸೀಮೆಎಣ್ಣೆ ಮುಕ್ತ ನಗರ ಅವಾಸ್ತವಿಕ DYFI

Wednesday, September 17th, 2014
Rai

ಮಂಗಳೂರು : ಮಂಗಳೂರು ನಗರವನ್ನು ನವೆಂಬರ್ ಒಂದರಿಂದ ಸೀಮೆಎಣ್ಣೆ ಮುಕ್ತ ನಗರವನ್ನಾಗಿ ಘೋಷಿಸಲಾಗುವುದು ಎಂಬ ಉಸ್ತುವಾರಿ ಸಚಿವರ ಹೇಳಿಕೆಯನ್ನು ಅವಾಸ್ತವಿಕ ಎಂದು DYFI ನಗರ ಸಮಿತಿ ಹೇಳಿದೆ. ಮಂಗಳೂರು ನಗರದಲ್ಲಿ ವಾಸಿಸುವ ಕಡುಬಡವರಿಗೆ ಬ್ಯಾಂಕ್ ಸಾಲದ ಮೂಲಕ ಅಡುಗೆ ಅನಿಲ ಸಂಪರ್ಕವನ್ನು ಬಲವಂತವಾಗಿ ನೀಡುವುದು, ಹಾಗೆಯೇ ವಾಸ್ತವ್ಯ ದಾಖಲೆ ಗುರುತು ಚೀಟಿ ಇದ್ದವರಿಗಷ್ಟೇ ಅಡುಗೆ ಸಂಪರ್ಕ ನೀಡುತ್ತೇವೆ. ಅದಕ್ಕಾಗಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯುತ್ತೇವೆ ಅನ್ನುವ ಮಾತುಗಳು ಆಡಳಿತದ ಬಾಲಿಶತನವನ್ನು ಎತ್ತಿ ತೋರಿಸುತ್ತಿದೆ. ಇನ್ನು ಪ್ರತಿಯೊಬ್ಬರಿಗೂ ಪಡಿತರ ಚೀಟಿ […]

ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್ -ರಮಾನಾಥ ರೈ

Tuesday, August 27th, 2013
ramanathan

ಮಂಗಳೂರು : ಸಾಮಾಜಿಕ ಭದ್ರತಾ ಯೊಜನೆಗಳಲ್ಲಿ ಮಾಸಾಶನ ಪಡೆಯುತ್ತಿರುವ ನಿರ್ಗತಿಕರು, ಬಡವರಿಗೆ ಕ್ರಮಬದ್ಧವಾಗಿ ಪ್ರತೀ ತಿಂಗಳು ಮಾಸಾಶನ-ಪಿಂಚಣಿ ದೊರಕಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರ ಎಲ್ಲಾ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಗಳನ್ನು ನಡೆಸಲು ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರರದ ಸಾಧನೆಗಳನ್ನು ಬಿಂಬಿಸುವ  “ನೂರು […]