ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ
Wednesday, June 23rd, 2021ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ ಉತ್ಪಾದನೆಯಾಗಿ ಹಂತ ಹಂತವಾಗಿ ಪೂರೈಕೆಯಾಗುತ್ತಿರುವ ಕಾರಣ 45 ವರ್ಷಕ್ಕಿಂತ […]