ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕೇಂದ್ರ ನಯಾಪೈಸೆ ಕೊಟ್ಟಿಲ್ಲ: ಯು ಟಿ ಖಾದರ್
Monday, December 10th, 2018ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾದರೂ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಕೊಟ್ಟಿಲ್ಲವೆಂದು ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್ಡಿಆರ್ಎಫ್ ನಿಂದ ರಾಜ್ಯದ 8 ಜಿಲ್ಲೆಗಳಿಗೆ 546 ಕೋಟಿ ರೂಪಾಯಿ ನೀಡಲಾಗಿದೆ. ಸರಾಸರಿ ಲೆಕ್ಕ ಹಾಕಿದರೆ ಒಂದು ಜಿಲ್ಲೆಗೆ 60 ಕೋಟಿ ಸಿಗುತ್ತದೆ. 60 ಕೋಟಿಯಲ್ಲಿ ಸಂಪಾಜೆ ರಸ್ತೆ ಸರಿಮಾಡಲಾದರೂ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಕೊಡಗು ಜನತೆ ಮನೆ ಮಠ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರ […]