ಕೊರೋನಾ ಸೋಂಕು ಆಗಸ್ಟ್ 6 : ದಕ್ಷಿಣ ಕನ್ನಡ 173, ಸಾವು 11, ಉಡುಪಿ ಜಿಲ್ಲೆ 217, ಸಾವು 6
Friday, August 7th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ […]