ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಸಿದ್ದರಾಮಯ್ಯ
Friday, May 28th, 2021ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೋವಿಡ್ ಸೋಂಕು ನಿರ್ವಹಣೆಗೆ ಸರ್ಕಾರ ಸರಿಯಾಗಿ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್‍ಗಳು ಸಿಗದೆ ಸೋಂಕಿತರು ಪರದಾಡುವಂತಾಗಿದೆ. ಇದರಿಂದ ಸಾವುನೋವುಗಳು ಹೆಚ್ಚಾಗಿವೆ. ಇನ್ನೂ ಹೆಚ್ಚುತ್ತಲೇ ಇವೆ. ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೋ ಆ ವ್ಯವಸ್ಥೆಯನ್ನೇ ಸರಿಯಾಗಿ ಮಾಡಿಲ್ಲ ಎಂದು ಸರ್ಕಾರವನ್ನು ದೂರಿದರು. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ. ಸಂಬಂಧಪಟ್ಟ ಸಚಿವರು ಏಕೆ ಸುಳ್ಳು ಹೇಳಿದರು […]