ಕೋವಿಡ್-19 ಸೋಂಕಿನ ಸಂಭಾವ್ಯ ಮೂರನೇ ಅಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
Saturday, July 24th, 2021ಮಂಗಳೂರು : ಕೋವಿಡ್-19 ಸೋಂಕಿನ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲೀ ಅದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಜು.23ರ ಶುಕ್ರವಾರ ನಗರದ ವೆನ್‍ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ […]