Blog Archive

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ 14ನೇ ಶ್ರೀ ಗಣೇಶೋತ್ಸವದ ಅದ್ದೂರಿ ವಿಸರ್ಜನಾ ಮೆರವಣಿಗೆ

Tuesday, August 29th, 2017
Buntshostel ganeshotsava

ಮಂಗಳೂರು : ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ   14ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್  27ರ  ಬಾನುವಾರ ಶ್ರೀ ಗಣೇಶನ ವಿಸರ್ಜನ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು. ಆ. 27 ರಂದು ಬೆಳಿಗ್ಗೆ 8.30 ರಿಂದ ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ನಡೆದು ಬಳಿಕ 12. 30ಕ್ಕೆ ಅನ್ನ ಸಂತರ್ಪಣೆ ನಡೆಯಿತು., 1 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ಭಜನಾ ಮಂಡಳಿಯ […]

ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಗಣೇಶೋತ್ಸವಕ್ಕೆ ಸಿದ್ದಿವಿನಾಯಕ ವಿಗ್ರಹ ಪ್ರತಿಷ್ಠಾಪನೆ

Friday, August 25th, 2017
Bunts Ganesha

ಮಂಗಳೂರು : ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ವತಿಯಿಂದ ಮೂರು ದಿನಗಳ ಕಾಲ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶ್ರೀ ಸಿದ್ಧಿ ವಿನಾಯಕ ವಿಗ್ರಹವನ್ನು  ಶರವು ದೇವಸ್ಥಾನದ ಬಳಿಯಿರುವ ಶ್ರೀ ರಾಧಾಕೃಷ್ಣ ದೇವಾಸ್ಥಾನದಿಂದ  ಭವ್ಯ ಮೆರವಣಿಗೆಯೊಂದಿಗೆ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರಕ್ಕೆ ತರಲಾಯಿತು . ಬಂಟರ ಯಾನೆ ನಾಡವರ ಸಂಘ ಹಾಗೂ ಅದರ ಮಂಗಳೂರು ತಾಲೂಕು ಸಮಿತಿ, ತಾಲೂಕು ಬಂಟರ ಸಂಘ ಮಂಗಳೂರು, ಉಡುಪಿ, ದ.ಕ, ಕಾಸರಗೋಡು ಜಿಲ್ಲೆಯ ಬಂಟರ ಸಂಘಗಳ, ಇತರ ಸಂಘ-ಸಂಸ್ಥೆಗಳ, ಎಲ್ಲಾ ಜಾತಿ ಮತ ಬಾಂಧವರ, ಸಹಕಾರ, ಸಹಬಾಗಿತ್ವದಿಂದ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ […]

ಗಣೇಶನನ್ನು ಪೂಜಿಸುವುದರಿಂದ ಸಮಾಜದ ಐಕ್ಯತೆ ಸಾಧ್ಯ: ಡಾ|ಎ.ವಿ.ಶೆಟ್ಟಿ

Tuesday, September 6th, 2016
Ganeshothsava

ಮಂಗಳೂರು: ವೇದ ಕಾಲದಿಂದಲೇ ಶ್ರೀ ಗಣೇಶನ ಆರಾಧನೆ ನಡೆಯುತ್ತಿದ್ದು, ಸಾರ್ವಜನಿಕವಾಗಿ ಶ್ರೀ ಗಣೇಶನನ್ನು ಪೂಜಿಸುವುದರಿಂದ ಸಮಾಜದ ಐಕ್ಯತೆ ಸಾಧ್ಯ ಎಂದು ಎಂದು ಮಂಗಳೂರಿನ ಹಿರಿಯ ಹೃದ್ರೋಗ ತಜ್ಞ ಡಾ|ಎ.ವಿ.ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ 3 ದಿನಗಳ ಕಾಲ ನಡೆಯುವ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ತೆನೆಹಬ್ಬದಲ್ಲಿ ಸಾಂಕೇತಿಕವಾಗಿ ತೆನೆ ವಿತರಿಸಿ ಅವರು ಮಾತನಾಡಿದರು. ಸನಾತನವಾದ ಹಿಂದೂ ಧರ್ಮ […]

ಗಣೇಶ ಹಬ್ಬ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆಯಾಗಬೇಕು: ಭೂಷಣ್ ಬೊರಸೆ

Saturday, August 27th, 2016
BantwalBorase

ಬಂಟ್ವಾಳ: ಗಣೇಶ ಹಬ್ಬ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆಯಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಸಂಘಟಕರು ಪಾಲಿಸಿ ಸಹಕರಿಸಬೇಕು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ಹೇಳಿದ್ದಾರೆ. ಮುಂಬರುವ ಗಣೇಶ ಚೌತಿ ಹಬ್ಬದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ನಡೆದ ಬಂಟ್ವಾಳ ವೃತ್ತ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಮುಖ್ಯಸ್ಥರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಹಬ್ಬದ ಪೆಂಡಾಲ್ ಗಳನ್ನು ಅನಾಹುತಗಳು ನಡೆಯದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಬೇಕು, ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟವರಿಗೆ […]

ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

Saturday, August 29th, 2015
Bunts Ganeshotsava

ಮಂಗಳೂರು: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17 ರಿಂದ 19 ರವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆ.26ರಂದು ಬುಧವಾರ ಎ.ಬಿ.ಶೆಟ್ಟಿ ಸಭಾಂಗಣದಲ್ಲಿ ಜರಗಿತು. ಉದ್ಯಮಿ ಜಗನ್ನಾಥ ನಾಕ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಯುವ ಉದ್ಯಮಿ ನಿತಿನ್‌ಶೆಟ್ಟಿ ಗಣೇಶೋತ್ಸವ ಕಚೇರಿಯ ಉದ್ಘಾಟನೆ ನೆರವೇರಿಸಿದರು. ಸೆ.12ರಿಂದ 19 ರವರೆಗೆ ಬಂಟ್ಸ್ ಹಾಸ್ಟೆಲ್‌ನ […]

ಬಂಟ್ಸ್ ಹಾಸ್ಟೆಲ್‌ನಲ್ಲಿ ಆಗಸ್ಟ್ 29 ರಿಂದ 31 ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ

Friday, August 22nd, 2014
Bunts Ganeshotsava

ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್‌ನ ಸಿದ್ಧಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಆಗಸ್ಟ್ 29 ರಿಂದ 31 ರವರೆಗೆ ತೆನೆಹಬ್ಬ, ಗಣೇಶೋತ್ಸವ, ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾಗಣಯಾಗ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಸಿದ್ಧಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ ೨೮ರಂದು ನಗರದ ರಾಧಾಕೃಷ್ಣ ಮಂದಿರದಿಂದ ಬಂಟ್ಸ್‌ಹಾಸ್ಟೆಲ್‌ಗೆ ದೇವರ ವಿಗ್ರಹ ತರಲಾಗುವುದು. 29ರಂದು ಬೆಳಿಗ್ಗೆ ತೆನೆಹಬ್ಬ. ದೇವರ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮವನ್ನು ಫಾದರ್ […]

ಹಿಂದೂ ಯುವಸೇನೆಯ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭಯುತ ಶೋಭಾಯಾತ್ರೆ

Monday, September 16th, 2013
Hindu Yuva sene Ganapathi

ಮಂಗಳೂರು  : ಹಿಂದೂ ಯುವಸೇನೆಯ 21ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವವು  ಕೇಂದ್ರ ಮೈದಾನಿನ ಛತ್ರಪತಿ ಶಿವಾಜಿ ಮಂಟಪದಲ್ಲಿ  ಭಾನುವಾರ ಸಂಜೆ ಬಹಳ ವಿಜೃಭಂಣೆಯಿಂದ ಜರಗಿತು. ಕಳೆದ 7 ದಿನಗಳಿಂದ ಆರ್ಶ್ರಾಧಿಸುತ್ತಿದ್ದ  ಗಣಪತಿಯ ಉತ್ಸವ ಮೂರ್ತಿಯನ್ನು ವೈಭಯುತ ಶೋಭಾಯಾತ್ರೆಯ ಮೂಲಕ ವಿಸರ್ಜಿಸಲಾಯಿತು. ಭಾನುವಾರ  ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಹಾಗೂ ಪೂಜಾಕಾರ್ಯಕ್ರಮಗಳು ನಡೆದವು, ಮಹಾಪೂಜೆ ಹಾಗೂ ಪ್ರಸಾದ ವಿತರಣೆಯ ಬಳಿಕ ಸಂಜೆ ಆರಂಭಗೊಂಡ ವೈಭವದ ಶೋಭಯಾತ್ರೆ ಕೇಂದ್ರ ಮೈದಾನದಿಂದ ಹೊರಟು ಕ್ಲಾಕ್ ಟವರ್ ಮಾರ್ಗವಾಗಿ, ಹಂಪನ್ ಕಟ್ಟೆ […]

ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಡಿಕಲ್ ಶಾಖೆಯ ವತಿಯಿಂದ ಐದನೇ ವರ್ಷದ ಗಣೇಶೋತ್ಸವ

Saturday, August 31st, 2013
press-meet

ಮಂಗಳೂರು : ಕೋಡಿಕಲ್ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಚೌಟ ಸೆ.೯ರಿಂದ ಸೆ.೧೧ರವರೆಗೆ ಗಣೇಶೋತ್ಸವ ಸಮಿತಿ  ಮತ್ತು  ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಡಿಕಲ್ ಶಾಖೆಯ ವತಿಯಿಂದ ಐದನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುವುದು ಎಂದು ತಿಳಿಸಿದರು. ಹಬ್ಬದ ಪ್ರಯುಕ್ತ   ಸೆ.೯ರಂದು ಧಾರ್ಮಿಕ ಸಭೆ,   ಗಣೇಶ ದೇವರ ಬಿಂಬ ಪ್ರತಿಷ್ಠಾಪನೆ ನಡೆಯಲಿದ್ದು,  ಸೆ.೧೦ರಂದು ೧೨೮ಕಾಯಿಗಳ ಗಣಪತಿ ಹವನ ನಡೆಯಲಿದೆ ಹಾಗು ಕೋಡಿಕಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ವಿವಿಧ ಆಟೋಟ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಮತ್ತು ದಂಬೇಲ್ ನದಿಯಲ್ಲಿ ಗಣೇಶ ಮೂರ್ತಿಯನ್ನು  ಜಲಸ್ತಂಭನ […]

ಮುದ್ದುಕೃಷ್ಣ ಸ್ಪರ್ಧೆಯು ತಾಯಂದಿರಿಗೆ ತಮ್ಮ ಮಕ್ಕಳಲ್ಲಿ ಮುದ್ದುಕೃಷ್ಣನನ್ನು ನೋಡುವ ಸಂಭ್ರಮ : ಟಿ.ರಾಘವೇಂದ್ರ ರಾವ್

Sunday, August 18th, 2013
MUDDU KRISHNA

ಮಂಗಳೂರು : ರೋಟರಿ ಮಲ್ಪೆ ಕೊಡವೂರು ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಡವೂರು ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 18 ರವಿವಾರದಂದು ಶ್ರೀ ದೇವಳದ ವಸಂತ ಮಂಟಪದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಶ್ರೀ ದೇವಳದ ಮೊಕ್ತೇಸ್ತರಾದ ಟಿ.ರಾಘವೇಂದ್ರ ರಾವ್ ನೆರವೇರಿಸಿದರು. ಬಳಿಕ ಮಾತಾಡಿ ಶ್ರೀ ಕೃಷ್ಣನ ಲೀಲಾವಿನೋದಗಳನ್ನು ನೆನಪಿಸುವಂತಹ ಕಾರ್ಯಕ್ರಮಗಳಲ್ಲಿ  ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಜಾಗ್ರತೆಗೊಳ್ಳುತ್ತದೆ ಹಾಗೂ ಎಲ್ಲಾ ತಾಯಂದಿರಿಗೆ ತಮ್ಮ ಮಕ್ಕಳಲ್ಲಿ ಮುದ್ದುಕೃಷ್ಣನನ್ನು ನೋಡುವ ಸಂಭ್ರಮವಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸಾರ್ವಜನಿಕ […]

ಜಿಲ್ಲೆಯಾದ್ಯಂತ ಭಕ್ತಿ ಸಂಭ್ರಮದ ಗಣೇಶೋತ್ಸವ

Thursday, September 1st, 2011
ಜಿಲ್ಲೆಯಾದ್ಯಂತ ಭಕ್ತಿ ಸಂಭ್ರಮದ ಗಣೇಶೋತ್ಸವ

ಮಂಗಳೂರು : ಭಾದ್ರಪದ ಶುದ್ಧ ಚೌತಿಯ ಪುಣ್ಯ ದಿನ ಗಣೇಶೋತ್ಸವವನ್ನು ಹಿರಿಯ ಕಿರಿಯರೆನ್ನದೆ ದೇಶದ ಉದ್ದಗಲ ಮನು ಕುಲವೆಲ್ಲ ಆಚರಿಸುತ್ತಿದೆ. ಗಲ್ಲಿ ಗಲ್ಲಿಗಳಲ್ಲಿ, ಕೇರಿ ಕೇರಿಗಳಲ್ಲಿ ಗಣೇಶೋತ್ಸವದ ಸಂಬ್ರಮ ಮುಗಿಲು ಮುಟ್ಟಿದೆ. ಗಣೇಶನನ್ನು ಹಲವು ಬಗೆಯಲ್ಲಿ ಜನರು ಪೂಜಿಸುತ್ತಾರೆ. ಗಣಪತಿಯನ್ನು ಹೇಗೆ ರೂಪಿಸಿದರೂ ಆತ ಪೂಜ್ಯನೆ. ಇ೦ದು ಗಣಪತಿ ದೇವಸ್ಥಾನಗಳಲ್ಲಿ ಭಕ್ತರ ಮಹಾಪೂರವೇ ಹರಿದಿದೆ . ಮಂಗಳೂರಿನ ಶರವು, ಕಾಸರಗೋಡು ಜಿಲ್ಲೆಯ ಮಧೂರು, ದ.ಕ. ಜಿಲ್ಲೆಯ ಸೌತಡ್ಕ, ಉಡುಪಿ ಜಿಲ್ಲೆಯ ಆನೆಗುಡ್ಡೆ, ಹಟ್ಟಿಯಂಗಡಿ, ಗುಡ್ಡಟ್ಟು, ಬಾರಕೂರು ಬಟ್ಟೆ […]