ದಿನ ಭವಿಷ್ಯ : ಕುಟುಂಬದಲ್ಲಿ ಹಣಕಾಸಿನ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ
Monday, February 8th, 2021ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಡುಕಿನ ಸ್ವಭಾವವನ್ನು ಆದಷ್ಟು ತಡೆಗಟ್ಟಿ, ಪ್ರೇಮದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಿ. ಸ್ನೇಹಿತರು ಆತ್ಮೀಯರನ್ನು ಕಡೆಗಣಿಸಿ ಹೋಗಬೇಡಿ, ಎಲ್ಲರ ವಿಶ್ವಾಸವನ್ನು ಕಾಯ್ದುಕೊಳ್ಳಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಕೆಲವು ವೈಯಕ್ತಿಕ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ಜರ್ಜರಿತ ಗೊಳಿಸಬಹುದು. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ […]