ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಪೂವಮ್ಮನಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ
Tuesday, October 7th, 2014ಮಂಗಳೂರು : ದಕ್ಷಿಣ ಕೊರಿಯಾದ ಇಂಚಿಯಾನದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ರಿಲೇಯಲ್ಲಿ ಚಿನ್ನ ಹಾಗೂ 400 ಮೀ.ನಲ್ಲಿ ಕಂಚಿನ ಪದಕ ಗೆದ್ದ ಎಂ.ಆರ್.ಪೂವಮ್ಮ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಪೂವಮ್ಮಗೆ ಅದ್ದೂರಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪೂವಮ್ಮ, ಕ್ರಿಡಾಪಟು ತನ್ನೊಳಗಿರುವ ಪ್ರತಿಭೆಯನ್ನು ಹೊರ ಹಾಕಬೇಕಾದರೆ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮತ್ತು ತರಬೇತಿ ಅವಕಾಶ ಸಿಗಬೇಕು. ಇಲ್ಲವಾದಲ್ಲಿ […]