ಜನಾರ್ದನ ಪೂಜಾರಿಗೆ ಅನಾರೋಗ್ಯ ವದಂತಿ: ಸುಳ್ಳು ಸುದ್ದಿ ಹರಿಡಿದವರ ವಿರುದ್ಧ ದೂರು
Tuesday, November 27th, 2018ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತೀವ್ರ ಅನಾರೋಗ್ಯದಲ್ಲಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಎಂದು ಸುಳ್ಳು ಸಂದೇಶ ಹರಡಿದವರ ವಿರುದ್ಧ, ಬಂಟ್ವಾಳ ನಗರ ಠಾಣೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ ದೂರು ನೀಡಿದ್ದಾರೆ. ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅನಾರೋಗಕ್ಕೀಡಾಗಿರುವ ಜನಾರ್ದನ ಪೂಜಾರಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ಸಂದೇಶ ಹರಡುತ್ತಿದ್ದಾರೆ. ಇದರ ಹಿಂದಿರುವ ಆರೋಪಿಳನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಆರೋಗ್ಯವಾಗಿದ್ದು ಬಂಟ್ವಾಳದ ಸ್ವಗೃಹದಲ್ಲಿ […]