“ಚಾಲಿಪೋಲಿಲು” ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆ
Wednesday, October 8th, 2014ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದ ಚೊಚ್ಚಲ ಸಿನಿಮಾ, ಚಾಲಿಪೋಲಿಲು ತುಳು ಚಿತ್ರದ ಹಾಡಿನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಬುಧವಾರ (ಅ .8) ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಧ್ವನಿಸುರುಳಿಯನ್ನು ಬಿಡುಗಡೆಗೊಳಿದಸಿರು. ರಂಗಭೂಮಿಯ ಖ್ಯಾತ ನಟ ನಿರ್ದೇಶಕ ದೇವದಾಸ್ ಕಾಪಿಕಾಡ್, ಕುಸಲ್ದರಸೆ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಉಪಸ್ಥಿತರಿದ್ದರು. ಚಿತ್ರದ ನಿರ್ಮಾಕ ಪ್ರಕಾಶ್ ಪಾಂಡೇಶ್ವರ್ ಉಪಸ್ಥಿತರಿದ್ದರು. ಕಾರ್ಯಕಾರಿ ನಿರ್ಮಾಕಪ ಜಗನ್ನಾಥ್ ಶೆಟ್ಟಿ ಬಾಳಾ ಸ್ವಾಗತಿಸಿದರು. ನವನೀತ್ […]